ಹೊಸದಿಲ್ಲಿ: ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ಇಂದು ರಾಜಸ್ಥಾನ್ ರಾಯಲ್ಸ್ ಸವಾಲು ಎದುರಿಸುತ್ತಿದೆ. ಕೋಲ್ಕತ್ತಾ ವಿರುದ್ಧ ಗೆದ್ದಿರುವ ರಾಯಲ್ಸ್ ಇಂದು ಮತ್ತೊಂದು ಗೆಲುವಿನ ಸರಣಿ ಮುಂದುವರಿಸುವ ಪ್ರಯತ್ನದಲ್ಲಿದೆ.

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ  ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.

ತಂಡಗಳು

ರಾಜಸ್ಥಾನ್:  ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾ), ಶಿವಂ ದುಬೆ, ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೊರಿಸ್, ಜಯದೇವ್ ಉನಾದ್ಕಟ್, ಮುಸ್ತಾಫಿಜುರ್ ರಹಮಾನ್, ಚೇತನ್ ಸಕಾರಿಯಾ

ಮುಂಬೈ: ಕ್ವಿಂಟನ್ ಡಿ ಕಾಕ್, ರೋಹಿತ್ ಶರ್ಮಾ (ನಾ), ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜಯಂತ್ ಯಾದವ್, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ನಥನ್ ಕೌಲ್ಟರ್ ನೈಲ್

 

You Might Also Like

" data-numposts="10" data-width="">